ಈಶ್ವರಪ್ಪ ಪರ BSY ಬ್ಯಾಟಿಂಗ್

Webdunia
ಶುಕ್ರವಾರ, 15 ಏಪ್ರಿಲ್ 2022 (14:33 IST)
ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪು ಮಾಡದ ಈಶ್ವರಪ್ಪ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಈಶ್ವರಪ್ಪ ಪರ ಬ್ಯಾಟಿಂಗ್‌ ಮಾಡಿದ್ದಾರೆ..ಯಾವುದೋ ಒತ್ತಾಯದಿಂದ ಅನಿವಾರ್ಯವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.. ಯಾವುದೇ ಅಪರಾಧ ಮಾಡದೇ ಇದ್ದರೂ, ರಾಜೀನಾಮೆ ನೀಡುವಂತಾಗಿದೆ..ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಇನ್ನೆರಡು ತಿಂಗಳಲ್ಲಿ ತನಿಖೆ ಮುಗಿದ್ರೆ, ಇವರ ಪಾತ್ರವೇನೂ ಅಂತ ಗೊತ್ತಾಗುತ್ತೆ..ಈಶ್ವರಪ್ಪನವರು ಆರೋಪ ಮುಕ್ತರಾಗಿ ಹೊರಗೆ ಬರುತ್ತಾರೆ ಅನ್ನೋ ನಂಬಿಕೆ ಇದೆ ಅಂತ ಶಿವಮೊಗ್ಗದಲ್ಲಿಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಮುಂದಿನ ಸುದ್ದಿ
Show comments