Webdunia - Bharat's app for daily news and videos

Install App

ಬಿಎಸ್‌ವೈ ಅಂದ್ರೆ ಅಭಿವೃದ್ಧಿ, ಸಿದ್ರಾಮಯ್ಯ ಅಂದ್ರೆ ನಿದ್ದೆ : ಪ್ರತಾಪ ಸಿಂಹ

Webdunia
ಗುರುವಾರ, 26 ಅಕ್ಟೋಬರ್ 2017 (14:31 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಂದ್ರೆ ಅಭಿವೃದ್ಧಿಯ ನೆನಪಾಗುತ್ತದೆ. ಸಿಎಂ ಸಿದ್ದರಾಮಯ್ಯ ಅಂದ್ರೆ ನಿದ್ದೆಯ ನೆನಪಾಗುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದ್ದಾರೆ.
ಮೈ,ಸೂರಿನಲ್ಲಿ ನಡೆದ ಬಿಜೆಪಿ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹೆಸರು ಹೇಳಿದಾಗ ಅಭಿವೃದ್ಧಿ ಕಾರ್ಯಗಳು ನೆನಪಾಗುತ್ತವೆ. ಸಿಎಂ ಸಿದ್ದರಾಮಯ್ಯ ಹೆಸರು ಹೇಳಿದ ಕೂಡಲೇ ನಿದ್ದೆಯ ನೆನಪಾಗುತ್ತದೆ ಎಂದು ತಿಳಿಸಿದ್ದಾರೆ.
 
ಯಾರದೋ ದುಡ್ಡು ಎಲ್ಲಮ್ಮ ಜಾತ್ರೆ ಎನ್ನುವಂತೆ ಕೇಂದ್ರದ ಹಣದಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ ನಡಿತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ರೈತರ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ ಉಪಸ್ಥಿತರಿದ್ದರು. ಆದರೆ. ಬಿಜೆಪಿ ರೈತಮೋರ್ಚಾದ ರಾಜ್ಯಾಧ್ಯಕ್ಷ ಸಿ.ವಿಜಯ್ ಶಂಕರ್ ಸಮಾವೇಶಕ್ಕೆ ಗೈರುಹಾಜರಾಗಿರುವುದು ಕೆಲವರ ಅಪಸ್ವರಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

ಮುಂದಿನ ಸುದ್ದಿ
Show comments