Publish Date: Sat, 04 Nov 2023 (20:30 IST)
Updated Date: Sat, 04 Nov 2023 (20:42 IST)
ಯಡಿಯೂರಪ್ಪ ಟೀಕೆಗೆ ಪ್ರತಿಕ್ರಿಯಿಸಿ ಸರಣಿ ಟ್ವೀಟ್ ಮಾಡಿರುವ ಅವರು CM ಸಿದ್ದರಾಮಯ್ಯ ಒಂದು ಕಾಲದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಟೀಕಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.