ಸರ್ಕಾರದ ವಿರುದ್ಧ ಬಿಎಸ್ ವೈ ವಾಗ್ದಾಳಿ

Webdunia
ಶನಿವಾರ, 4 ನವೆಂಬರ್ 2017 (11:30 IST)
ಬೆಂಗಳೂರು: ಖಾಸಗಿ ವೈದ್ಯರ ಮುಷ್ಕರ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 
ಗ್ರಾಮೀಣ ಭಾಗದಲ್ಲಿ ವೈದ್ಯರಿಲ್ಲ, ದಾದಿಯರು ಇರಲ್ಲ. ಹೀಗಿರುವಾಗ ಅದರ ಮೇಲೆ ಕೆಲಸ ಮಾಡುವುದರ ಬದಲು ಖಾಸಗಿ ವೈದ್ಯರ ಮೇಲೆ ಗದಾಪ್ರಹಾರ ಮಾಡಲು ಸರ್ಕಾರ ಹೊರಟಿದೆ ಎಂದು ಬಿಎಸ್ ವೈ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಆರೋಗ್ಯ ಸಚಿವರು ಮುಷ್ಕರದ ಮಾಹಿತಿಯೇ ಇಲ್ಲ ಎನ್ನುತ್ತಾರೆ. ಈ ರಾಜ್ಯ ಸರ್ಕಾರ ಇಂತಹ ಹಲವು ಕೆಟ್ಟ ನಿರ್ಧಾರಗಳ ಸರಮಾಲೆಯನ್ನೇ ತೆಗೆದುಕೊಂಡಿದೆ ಎಂದು ಬಿಎಸ್ ವೈ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ

Karnataka Weather: ಕರ್ನಾಟಕದ ಈ ಪ್ರದೇಶಗಳಿಗೆ ಮಾತ್ರ ಇಂದು ಭಾರೀ ಮಳೆ

ಹನಿಮೂನ್‌ಗೆ ತೆರಳಿದ್ದ ಮಹಿಳಾ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಸ್ವಯಂ ಘೋಷಿತ 'ಹಿಂದೂ ರಕ್ಷಕರು' ಈಗ ಏನು ಹೇಳುತ್ತಾರೆ

ಹುಟ್ಟುವ ಪ್ರತಿ ಮಗುವಿನ ಮೇಲೆ ₹1.28ಲಕ್ಷ ಸಾಲ, ತಮಿಳುನಾಡಿನ ಆರ್ಥಿಕ ಸ್ಥಿತಿ ಬಿಚ್ಚಿಟ್ಟ ವಿಜಯ್ ಸರ್ಕಾರ

ಮುಂದಿನ ಸುದ್ದಿ
Show comments