ಬಹು ನಿರೀಕ್ಷಿತ ರಾಜ್ಯ ಬಜೆಟ್ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ ರೂ. ಅನುದಾನ ಕೊಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ, ವಿವಿಧ ವಲಯಗಳಿಗೆ ಮೀಸಲಿಟ್ಟ ಹಣ ಎಷ್ಟು ಗೊತ್ತಾ?
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂ.
ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55,657 ಕೋಟಿ ರೂ.
ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ.
ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 3,102 ಕೋಟಿ ರೂ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ.
ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂ. ಅನುದಾನ ಮೀಸಲು
ಬಹು ನಿರೀಕ್ಷಿತ ರಾಜ್ಯ ಬಜೆಟ್ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 33,700 ಕೋಟಿ ರೂ.