ಪ್ರಶ್ನೋತ್ತರ ಕಲಾಪದ ಫೈಟ್ ಗೆ ಆಡಳಿತ-ವಿರೋಧ ಪಕ್ಷಗಳು ರೆಡಿ

Webdunia
ಸೋಮವಾರ, 9 ಜುಲೈ 2018 (11:05 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ಅಧಿವೇಶನದ ಪ್ರಶ್ನೋತ್ತರ ಕಲಾಪಗಳು ಇಂದಿನಿಂದ ಆರಂಭವಾಗಲಿದ್ದು, ವಿಪಕ್ಷ ಬಿಜೆಪಿ ದಾಳಿಗೆ ಪ್ರತಿದಾಳಿ ನಡೆಸಲು ಆಡಳಿತ ಪಕ್ಷ ಸಜ್ಜಾಗಿದೆ.
 

ಬಜೆಟ್ ಮೇಲೆ ಹಲವು ರೀತಿಯ ಅಸಮಾಧಾನ ಹಿನ್ನಲೆಯಲ್ಲಿ ಇಂದು ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಗ್ಯಾರಂಟಿ. ಕೆಲವು ಜಿಲ್ಲೆಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ಸದನದಲ್ಲಿ ಪ್ರಶ್ನಿಸುವುದಾಗಿ ಈಗಾಗಲೇ ಬಿಜೆಪಿ ಹೇಳಿತ್ತು.

ಅದಕ್ಕೆ ಸರಿಯಾಗಿ ಸಿಎಂ ಕುಮಾರಸ್ವಾಮಿ ಕೂಡಾ ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ಸಿದ್ಧತೆ ನಡೆಸಿದ್ದಾರೆ. ಇದರ  ನಡುವೆ ಕರಾವಳಿ, ಮಲೆನಾಡಿನಲ್ಲಿ ವಿಪರೀತ ಮಳೆಯಾಗುತ್ತಿದ್ದು, ಮಳೆಯಿಂದಾದ ನಷ್ಟ ಪರಿಹಾರದ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments