Webdunia - Bharat's app for daily news and videos

Install App

ಬೈಕ್ ಸವಾರನ ಜೊತೆ ಗೂಳಿ ಪ್ರಯಾಣ...!!

Webdunia
ಗುರುವಾರ, 15 ಸೆಪ್ಟಂಬರ್ 2022 (14:17 IST)
ಬೈಕ್​ ಮೇಲೆ ನಾಯಿ, ಬೆಕ್ಕು ಸೇರಿದಂತೆ ಕೆಲ ಸಾಕು ಪ್ರಾಣಿಗಳನ್ನು ಕರೆದೊಯ್ಯುವುದನ್ನು ಕಂಡಿದ್ದೇವೆ. ಆದರೆ, ಎಮ್ಮೆ ಮತ್ತು ಹಸುಗಳಂತಹ ದೈತ್ಯ ಪ್ರಾಣಿಗಳನ್ನು ಬೈಕ್​ ಮೇಲೆ ಕರೆದುಕೊಂಡು ಹೋಗುವುದನ್ನು ಎಂದಾದರೂ ನೀವು ನೋಡಿದ್ದೀರಾ?
ವ್ಯಕ್ತಿಯೊಬ್ಬ ಗೂಳಿಯೊಂದನ್ನು ಬೈಕ್​ನಲ್ಲಿ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ. ಅಲ್ಲದೆ, ಇದು ಸಾಮನ್ಯವಲ್ಲ… ನಿಜಕ್ಕೂ ನೀವು ಗ್ರೇಟ್​ ಎನ್ನುವ ಮೂಲಕ ಬೈಕ್​ ಸವಾರನನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಗೂಳಿಯು ಬೈಕ್​ನ ಹಿಂಬದಿಯ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿರುವ ದೃಶ್ಯ ನೋಡುಗರಿಗೆ ಅಚ್ಚರಿ ಉಂಟುಮಾಡಿದೆ. ಕೆಳಗೆ ಬೀಳದಿರಲೆಂದು ಗೂಳಿಯನ್ನು ಹಗ್ಗದಿಂದ ಕಟ್ಟಿರುವುದು .ಹೀಗಿರುವಾಗ ಒಬ್ಬನೇ ವ್ಯಕ್ತಿ ಕುಳಿತುಕೊಳ್ಳುವ ಸೀಟಿನಲ್ಲಿ ಗೂಳಿ ಯಾವುದೇ ಚಲನವಲನವಿಲ್ಲದೆ ಆರಾಮವಾಗಿ ಕುಳಿತಿರುವುದು ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಬೈಕ್ ಸವಾರ ಸಮತೋಲಿತವಾಗಿ ಬೈಕ್ ಓಡಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments