Daily Horoscope

ಹಳ್ಳದಲ್ಲಿ ಸಿಲುಕಿದ ಬಸ್

Webdunia
ಬುಧವಾರ, 19 ಅಕ್ಟೋಬರ್ 2022 (19:47 IST)
ಮಳೆ ಅವಾಂತರ ಹಳ್ಳದಲ್ಲಿ ಖಾಸಗಿ ಬಸ್ ಸಿಲುಕಿಕೊಂಡ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೆಂಕಟಾಪುರದಲ್ಲಿ ನಡೆದಿದೆ. ಪಾವಗಡದಿಂದ ಹಿಂದೂಪುರಕ್ಕೆ ತೆರಳುತ್ತಿದ್ದ BST ಬಸ್ ಹಳ್ಳದಲ್ಲಿ ಸಿಲುಕಿದ ಸುಮಾರು 50ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆ ಮೇಲೆ  ಹಳ್ಳದ ನೀರು  ಹರಿದಿದ್ದು, ಹಳ್ಳದ ಮೂಲಕ ಸಂಚರಿಸುವ ವಾಹನಗಳಿಗೆ ಗ್ರಾಮಸ್ಥರು ನಿರ್ಬಂಧ ವಿಧಿಸಿದ್ದಾರೆ. ಗ್ರಾಮಸ್ಥರ ಮನವರಿಕೆಗೂ ಕಿವಿಕೊಡದೆ ಹಳ್ಳದಲ್ಲಿ  ಡ್ರೈವರ್ ಬಸ್ ಚಲಾಯಿಸಿದ್ದರಿಂದ ಬಸ್ ಹಳ್ಳದಲ್ಲಿ ಸಿಲುಕುವಂತಾಯಿತು. ಹಳ್ಳದ ನೀರಲ್ಲಿ ಸಿಲುಕಿದ ಬಸ್‌ನ್ನು ಜೆಸಿಬಿ ಸಹಾಯದ ಮೂಲಕ  ಸ್ಥಳಿಯರು ಹೊರತೆಗೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments