ವರುಣಾ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಇಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದ ವಿಜಯೇಂದ್ರ

Webdunia
ಭಾನುವಾರ, 8 ಏಪ್ರಿಲ್ 2018 (08:38 IST)
ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಎದುರಾಳಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಸೆಣಸುತ್ತಿರುವ ಕಾರಣಕ್ಕೆ ಈ ಕ್ಷೇತ್ರವೀಗ ಪ್ರತಿಷ್ಠೆಯ ಕಣವಾಗಿದೆ.

ಆದರೆ ನಿಜವಾಗಿಯೂ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಇರಾದೆ ತನಗಿರಲಿಲ್ಲ ಎಂದು ಬಿಎಸ್ ವೈ ಪುತ್ರ ವಿಜಯೇಂದ್ರ ವರುಣಾದಲ್ಲಿ ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ಇಲ್ಲಿನ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆಯೇ ಹೊರತು ಇದು ನನ್ನ ವೈಯಕ್ತಿಕ ಆಯ್ಕೆಯಾಗಿರಲಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಗಾಡೇಶ್ವರ ಅಣೆಕಟ್ಟಿನ ಪ್ರವಾಹಕ್ಕೆ ಸಿಲುಕಿದ ಯುವಕರು: ರಕ್ಷಿಸಲು ಹೋದವರ ಕತೆ ಏನಾಯ್ತು Shocking video

ಗುರುವಾಯೂರು ದೇವಾಲಯ ಬಾಗಿಲು ಮುಚ್ಚಿದ ಮೇಲೂ ಓಡಾಡಿದ ಈ ಪುಟ್ಟ ಮಗು ಯಾವುದು: ಕೌತುಕದ Video ಇಲ್ಲಿದೆ

ಮುಂದಿನ ಸುದ್ದಿ
Show comments