ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ರನ್ನು ಹೊಗಳಿದ ಸಿಎಂ

Webdunia
ಸೋಮವಾರ, 4 ನವೆಂಬರ್ 2019 (15:02 IST)
ಹೊಸಕೋಟೆ : ಹೊಸಕೋಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಾದ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡರ ಹೆಸರು ಹೇಳದೆ ಅವರ ಬದ್ಧ ವೈರಿ ಎಂಟಿಬಿ ನಾಗರಾಜ್ ಬಗ್ಗೆ ಹಾಡಿಹೊಗಳಿದ್ದಾರೆ.




ಇಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಹೊಸಕೋಟೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿ ಮಾತನಾಡುವಾಗ ಎಲ್ಲರ ಹೆಸರು ಪ್ರಸ್ತಾಪಿಸಿದ ಸಿಎಂ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡರ ಹೆಸರನ್ನು ಎಲ್ಲಿಯೂ ಪ್ರಸ್ತಾಪ ಮಾಡಲಿಲ್ಲ.


ಅಲ್ಲದೇ ಕ್ಷೇತ್ರದ ಶಾಸಕರಾದ  ಎಂಟಿಬಿ ನಾಗರಾಜ್ ಬಗ್ಗೆ ಮಾತನಾಡಿದ ಸಿಎಂ, ಎಂಟಿಬಿ ಸರಳ ಸಜ್ಜನಿಕೆಯ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿಗಾಗಿ ಸಚಿವರಾಗಿದ್ದವರು ರಾಜೀನಾಮೆ ನೀಡಿದ್ದಾರೆ ಎಂದು ಹೊಗಳಿದ್ದಾರೆ. ಅಷ್ಟೇ ಅಲ್ಲದೇ ಅಲ್ಲಿದ್ದ ಅಧಿಕಾರಿಗಳಿಗೆ ಎಂಟಿಬಿ ನಾಗರಾಜ್ ಅವರು ಹೇಳಿದ ಯಾವುದೇ ಕೆಲಸವಿದ್ದರೂ ನನ್ನ ಬಳಿ ಬನ್ನಿ , ಕೂಡಲೇ ಮಂಜೂರು ಮಾಡುತ್ತೇನೆ ಎಂದು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments