Webdunia - Bharat's app for daily news and videos

Install App

ರಾಜ್ಯದಲ್ಲಿ 1,020 ಹೊಸ ಬಸ್ ಖರೀದಿಸಲು ಸಚಿವ ಸಂಪುಟ ಅನುಮೋದನೆ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (19:20 IST)
ರಾಜ್ಯದ ವಿವಿಧ ಸಾರಿಗೆ ನಿಗಮಗಳಿಗೆ 1,020 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲು ರಾಜ್ಯ ಸಚಿವ ಸಂಪುಟ  ಅನುಮೋದನೆ ನೀಡಿದೆ. ಈ ಪೈಕಿ 320 ಎಲೆಕ್ಟ್ರಿಕ್ ಬಸ್ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 150 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಖರೀದಿಸಲಿದೆ.ಮುಂದಿನ ದಿನಗಳಲ್ಲಿ ಬಿಎಂಟಿಸಿಗೆ 320 ಬಸ್ಗಳನ್ನು ಒಟ್ಟು ವೆಚ್ಚ ಗುತ್ತಿಗೆ ಹಣಕಾಸು ಮಾದರಿಯಲ್ಲಿ ಖರೀದಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 150 ಕೋಟಿ ರೂ.ಗಳ ವೆಚ್ಚದಲ್ಲಿ 350 ಬಸ್ಸುಗಳು ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 100 ಕೋಟಿ ರೂ.ಗಳ ವೆಚ್ಚದಲ್ಲಿ 250 ಬಸ್ಸುಗಳನ್ನು ಖರೀದಿಸಲಾಗುವುದು  ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments