ಕಿರುತೆರೆ ಸಹಾಯಕ ನಿರ್ದೇಶಕ ಕಾರು ಡಿಕ್ಕಿ: ಒಬ್ಬ ಸಾವು, ಮೂವರಿಗೆ ಗಾಯ

Webdunia
ಶುಕ್ರವಾರ, 20 ಮೇ 2022 (19:26 IST)

ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ, ಮೂವರು ಘಟನೆ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕತ್ತರಿಗುಪ್ಪೆಯಿಂದ ಇಟ್ಟಮಡು ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಖಾಸಗಿ ಸಂಸ್ಥೆಯ ಉದ್ಯೋಗಿ ಸುರೇಶ್ ನಿರ್ದೇಶಿಸಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಚಿನ್, ಶಿವರಾಜ್ ಮತ್ತು ಶೈಲೇಂದ್ರ ಅವರು ಈ ಘಟನೆ ನಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬೈಕ್ ಮತ್ತು ಒಂದು ಕಾರು ಜಖಂಗೊಂಡಿದ್ದು, ಇಬ್ಬರ ಸ್ಥಿತಿ ತುಂಬಾ ಗಂಭೀರವಾಗಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಯೊಬ್ಬರು ಹಾರಿ ಬೈಕ್ ಮೇಲೆ ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿ ಹೊಡೆದಿದ್ದು ಕಾರು ಚಲಾಯಿಸುತ್ತಿದ್ದ ವೇಳೆ ಸಹಾಯಕ ನಿರ್ದೇಶಕರಾದ ಮುಖೇಶ್ ಎಂಬವರು ಪತ್ತೆಯಾಗಿದ್ದು, ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments