Webdunia - Bharat's app for daily news and videos

Install App

ಮಳೆಯಲ್ಲಿಯೂ ಧಗಧಗನೇ ಉರಿದ ಕಾರ್

Webdunia
ಮಂಗಳವಾರ, 6 ಜುಲೈ 2021 (13:51 IST)
ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಕಾರ್‌ವೊಂದರಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿದ ಘಟನೆ ಇಂದು ಸಂಜೆ ನವನಗರ ಬಳಿ ಸಂಭವಿಸಿದೆ.
ಭಾರಿ ಪ್ರಮಾಣದಲ್ಲಿ ಸುರಿದ ಮಳೆಯೂ ಕೊಂಚ ಬಿಡುವು ನೀಡಿದ ಸಂದರ್ಭದಲ್ಲೇ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಹೊರಟಿದ್ದ ಕಾರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಧಗಧಗನೇ ಉರಿಯುತ್ತಿರುವುದನ್ನು ನೋಡಿದ ದಾರಿ ಹೋಕರು ತಮ್ಮ ಮೊಬೈಲ್‌ನಲ್ಲಿ ಇಡೀ ಘಟನಾವಳಿಯನ್ನು ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಚಾಲಕನ ಚಾಣಾಕ್ಷತನದಿಂದ ಕಾರ್‌ನಲ್ಲಿ ತೆರಳುತ್ತಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕಸ್ಮಿಕ ಬೆಂಕಿ ದುರ್ಘಟನೆಯಲ್ಲಿ ಸುಟ್ಟು ಕರಕಲಾದ ಕಾರ್ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಮುಂದಿನ ಸುದ್ದಿ
Show comments