ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಪುಡಿ ಪುಡಿ

Webdunia
ಶುಕ್ರವಾರ, 24 ಫೆಬ್ರವರಿ 2023 (18:46 IST)
ಕುಡಿದ ಮತ್ತಿನಲ್ಲಿ ಕಾರಿನ ಗ್ಲಾಸ್ ಗೆ ಕಲ್ಲುತೂರಿ ಪುಂಡಾಟ ತೋರಿರೋ ಘಟನೆ ಹನುಮಂತನಗರದ ಶ್ರೀನಿವಾಸನಗರದಲ್ಲಿ ನಡದಿದೆ.ಬೈಕ್ ನಲ್ಲಿ ಬಂದಿರೋ ಇಬ್ಬರು ಕಿಡಿಗೇಡಿಗಳು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿದ್ದ ಕಾರುಗಳಿಗೆ ಕಲ್ಲುತೂರಿ ಎಸ್ಕೇಪ್ ಆಗಿದ್ದಾರೆ.ರಸ್ತೆ ಬದಿ  ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರಿನ ಗ್ಲಾಸ್ ಹೊಡೆದಿರೋ ಪುಂಡರ ಕುಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ರಾತ್ರಿ ವೇಳೆ ಈ ಘಟನೆ ನಡೆದಿದ್ದು  ಎಣ್ಣೆ ಅಥವಾ ಗಾಂಜ ನಶೆಯಲ್ಲಿ ಈ ಕೃತ್ಯವೆಸಗಿರ ಶಂಕೆ ವ್ಯಕ್ತವಾಗಿದೆ‌. ಸದ್ಯ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments