Webdunia - Bharat's app for daily news and videos

Install App

ಕಾರು ಪಲ್ಟಿ- ಟಿ.ಬಿ.ಜಯಚಂದ್ರ ಪಾರು

Webdunia
ಬುಧವಾರ, 20 ಏಪ್ರಿಲ್ 2022 (21:05 IST)
ಮಾಜಿ ಸಚಿವ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತವಾಗಿದೆ. ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಚರಿಸುತ್ತಿದ್ದ ಕಾರು ರಾತ್ರಿ 1 ಗಂಟೆಯ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ತುಮಕೂರು ತಾಲೂಕಿನ ಸಿಬಿ ಬಳಿ ಕಾರು ಉರುಳಿ ಬಿದ್ದಿದ್ದು, ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗನ್ ಮ್ಯಾನ್ ಹಾಗೂ‌‌ ಕಾರು ಚಾಲಕ ಅಪಘಾತದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments