Webdunia - Bharat's app for daily news and videos

Install App

ಪ್ರಧಾನಿಗೆ ಜೀವಬೆದರಿಕೆ: ಅಮೀನಮಟ್ಟು ವಿರುದ್ಧ ಪ್ರಕರಣ ದಾಖಲು

Webdunia
ಮಂಗಳವಾರ, 8 ನವೆಂಬರ್ 2016 (10:22 IST)
ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ಬೆದರಿಕೆ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಸಲಹೆಗಾರ ದಿನೇಶ್ ಅಮೀನಮಟ್ಟು ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
ಎನ್‌ಡಿ ಟಿವಿಗೆ ಕೇಂದ್ರ ಸರ್ಕಾರ ಒಂದು ದಿನದ ನಿಷೇಧ ಹೇರಿರುವುದಕ್ಕೆ ಪ್ರತಿಕ್ರಿಯಿಸಿ ಅಮೀನಮಟ್ಟು, ಇಂದಿರಾ ಗಾಂಧಿ ಕೊನೆ ಹೇಗಾಯಿತು ಎಂದು ಗೊತ್ತಲ್ಲ. ನಿಮ್ಮ ಮೋದಿ ಅವರ ಜತೆಯೂ  ಆಗಬೇಕು ಎನ್ನುವುದು ನಿಮ್ಮ ಆಶೆಯೇ ಎಂದು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದರು ಎಂದು ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ.
 
ರಾಜ್ಯದಲ್ಲಿ ಬಿಜೆಪಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರ ಮೇಲೆ  ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರು ವ್ಯಕ್ತ ಪಡಿಸುವ ಇಂತಹ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆಂದರೆ ಅದು ಬಹಳ ಗಂಭೀರವಾದ ವಿಷಯ. ಅವರು ಪ್ರಧಾನಿಗೆ ಬೆದರಿಕೆ ಹಾಕಿದ್ದಾರೆ ಎಂದು ಯುವಮೋರ್ಚಾ ದೂರಿನಲ್ಲಿ ಹೇಳಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments