ಪ್ರಕಾಶ್ ರೈ ವಿರುದ್ಧ ದೂರು! ಕಾರಣವೇನು ಗೊತ್ತಾ?

Webdunia
ಬುಧವಾರ, 21 ಫೆಬ್ರವರಿ 2018 (08:56 IST)
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ  ವಿರುದ್ಧ ಟ್ವೀಟ್ ಮಾಡಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ ವಿರುದ್ಧ ದೂರು ದಾಖಲಾಗಿದೆ.
 

ಸಂವಿಧಾನದ ಕುರಿತು ಸಚಿವ ಅನಂತಕುಮಾರ್ ಹೆಗ್ಡೆ ನೀಡಿದ್ದ ಹೇಳಿಕೆ ವಿರೋಧಿಸಿ ಪ್ರತಿಭಟನೆ ಮಾಡುವಾಗ ಹೆಗಡೆ ‘ದಲಿತರು ನಾಯಿ’ ಎಂದಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಸಚಿವರ ಮಾಜಿ ಆಪ್ತ ಕಾರ್ಯದರ್ಶಿ ಸುಭಾಸ ಮಂಡೂರು ಶಿರಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಚಿವ ಹೆಗಡೆ ಎಲ್ಲಿಯೂ ದಲಿತರನ್ನು ಎಲ್ಲಿಯೂ ಅವಹೇಳನ ಮಾಡಿರಲಿಲ್ಲ. ಹಾಗಿದ್ದರೂ ರೈ, ಸಚಿವರ ಹೇಳಿಕೆ ತಿರುಚಿ ಅಪಪ್ರಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments