Webdunia - Bharat's app for daily news and videos

Install App

ಕಾವೇರಿಗಾಗಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನನಗೇನು ಹುಚ್ಚಾ?: ದೇವೇಗೌಡ

Webdunia
ಗುರುವಾರ, 20 ಅಕ್ಟೋಬರ್ 2016 (16:15 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನನಗೇನು ಹುಚ್ಚಾ? ಪ್ರಕರಣ ಗಂಭೀರತೆ ಪಡೆದಿರುವುದರಿಂದ ನಾನು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಹೇಳಿದರು.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಸುಪ್ರೀಂ ಆದೇಶವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳಿದರು. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕೈತಪ್ಪಿದರಿಂದ ಬೇಸರಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಜೆಡಿಎಸ್ ಪಕ್ಷಕ್ಕೆ ಬರುವುದು ಬಿಡುವುದು ಅವರ ವೈಯಕ್ತಿಕ ವಿಚಾರ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments