Daily Horoscope
✕

ಡಿಕೆಶಿ ಆಪ್ತನಿಗೆ ಸಿಬಿಐ ಅಧಿಕಾರಿ ಕಪಾಳಮೋಕ್ಷ; ನಂಜಾವಧೂತ ಶ್ರೀಗಳ ಬಳಿ ಬೇಸರ ತೊಡಿಕೊಂಡ ಡಿಕೆಶಿ

Webdunia
ಮಂಗಳವಾರ, 6 ಅಕ್ಟೋಬರ್ 2020 (10:59 IST)
ಬೆಂಗಳೂರು : ಡಿಕೆಶಿ ಆಪ್ತನಿಗೆ ಸಿಬಿಐ ಅಧಿಕಾರಿ ಕಪಾಳಮೋಕ್ಷ ಮಾಡಿದ ಹಿನ್ನಲೆಯಲ್ಲಿ ನನ್ನ ಪಿಎ ಮೇಲೆ ಸಿಬಿಐ ಅಧಿಕಾರಿ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀಗಳ ಬಳಿ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಬ್ಬರು ಆಪ್ತರಿಗೆ ಸಿಬಿಐ ಅಧಿಕಾರಿ ಹೊಡೆದ್ರು. ನನ್ನ ತಾಯಿಗೂ ಕಿರುಕುಳ ನೀಡಿದ್ದಾರೆ. ಕೋರ್ಟ್ ನಿಂದ ತಡೆ ತಂದ್ರೂ ದಾಳಿ ಮಾಡಿದ್ರು. ಡಿಕೆ ಸುರೇಶ್ ಮನೆ ಮೇಲೂ ದಾಳಿ ಮಾಡಿದ್ರು. ಆಪ್ತ ಸಚಿನ್ ನಾರಾಯಣ್ ಮನೆ ಮೇಲೂ ದಾಳಿ. ದಾಳಿ ವೇಳೆ ಎಲ್ಲರಿಗೂ ಸಿಬಿಐ ಅಧಿಕಾರಿಗಳು  ಕಿರುಕುಳ ನೀಡಿದ್ದಾರೆ ಎಂದು ಶ್ರೀಗಳ ಜೊತೆ ಮಾತುಕತೆ ವೇಳೆ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಮುಂದಿನ ಸುದ್ದಿ
Show comments