ಕೈತಪ್ಪಿದ ನಿಗಮ ಮಂಡಳಿ; ಸಂಭ್ರಮಿಸಿದ ಜೆಡಿಎಸ್ ಕಾರ್ಯಕರ್ತರು

Webdunia
ಬುಧವಾರ, 6 ಮಾರ್ಚ್ 2019 (19:04 IST)
ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್  ಮೈತ್ರಿ ಸರಕಾರ ಆಡಳಿತದಲ್ಲಿದೆ. ಆದರೆ ನಿಗಮ ಮಂಡಳಿ ಕೈತಪ್ಪಿದ ಕಾರಣ ಆಡಳಿತಾರೂಢ ಜೆಡಿಎಸ್ ಕಾರ್ಯಕರ್ತರೇ ವಿಜಯೋತ್ಸವ ಆಚರಿಸಿದ ಘಟನೆ ನಡೆದಿದೆ.

ಶಾಸಕ ಡಾ. ಕೆ. ಸುಧಾಕರ್ ಗೆ ನಿಗಮ ಮಂಡಳಿ ಕೈ ತಪ್ಪಿದ ಹಿನ್ನೆಲೆಯಲ್ಲಿ ಈ ಸಂಭ್ರಮಾಚರಣೆ ನಡೆದಿದೆ. ಜೆಡಿಎಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು ಜೆಡಿಎಸ್ ಪರ ಘೋಷಣೆ ಕೂಗಿದರು.

ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕರಿಗೆ ತಪ್ಪಿದ ನಿಗಮ ಮಂಡಳಿ ಅದ್ಯಕ್ಷ ಸ್ಥಾನದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ಗುಡ್ ನ್ಯೂಸ್

ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಸಜಾ ಕೈದಿಗೆ ಪೋಲಿಸರ ಗುಂಡೇಟು, ಮತ್ತೊಮ್ಮೆ ಸೆರೆ

ಮುಂದಿನ ಸುದ್ದಿ
Show comments