Publish Date: Wed, 17 May 2023 (18:18 IST)
Updated Date: Wed, 17 May 2023 (17:52 IST)
ಕರ್ನಾಟಕ ಸಿಎಂ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ನಡೆಯುತ್ತಿದೆ. ಜೊತೆಗೆೇ ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಜೊತೆ ಜಾತ್ರೆಯಲ್ಲಿ ವೀರಕುಣಿತ ಮಾಡಿದ ಕರಗೇಗೌಡರವರು ವೀರ ಕುಣಿತ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ವೀರ ಕುಣಿತ ಮಾಡಲು ಸಿದ್ದವಾಗುತ್ತಿದ್ದೇನೆ. ಫಲಿತಾಂಶ ಬಂದ ದಿನದಿಂದ ಟೆನ್ಸನ್ ಇತ್ತು. ಈಗ ತುಂಬಾ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.