ಎ.ಜಿ. ಕೊಡ್ಗಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Webdunia
ಸೋಮವಾರ, 13 ಜೂನ್ 2022 (20:25 IST)
ಬಿಜೆಪಿ ಹಿರಿಯ ನಾಯಕ, ರಾಜ್ಯ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
 
ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಕೊಡ್ಗಿ ಅವರು ಬೈಂದೂರು ಶಾಸಕರಾಗಿ, ನಂತರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಅವರ ರಾಜಕೀಯ ಜೀವನವೂ ಇತರರಿಗೆ ಮಾದರಿಯಾಗಿತ್ತು. ಪಕ್ಷದಲ್ಲಿ ಕರಾವಳಿ ಭಾಗದಲ್ಲಿ ಹಲವು ಯುವ ನಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಶ್ರೇಯ ಇವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
 
ಅವರ ನಿಧನದಿಂದ ಒಬ್ಬ ಸರಳ, ಸಜ್ಜನ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಪಶ್ಚಿಮ ಬಂಗಾಲದ ಮಾದರಿ ಫಲಿತಾಂಶ: ವಿಜಯೇಂದ್ರ ವಿಶ್ವಾಸ

ಧರ್ಮಸ್ಥಳ ಪ್ರಕರಣ: ಮರು ತನಿಖೆಯ 7,005 ಪುಟಗಳ ಅಂತಿಮ ವರದಿ

ಪುರಿ ಜಗನ್ನಾಥ ರಥಯಾತ್ರೆಗೆ ಯಾಕಿಷ್ಟು ಜನ ಸೇರ್ತಾರೆ: ಶ್ರೀಕೃಷ್ಣನ ಮಾಯೆಯ ರಹಸ್ಯವೇನು ಇಲ್ಲಿದೆ ಮಾಹಿತಿ

ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ, ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯ ಚಾರಿತ್ರ್ಯಕ್ಕೆ ಮಸಿ, ದೂರು

ಲಿಫ್ಟ್‌ನೊಳಗೆ ಹೊಡೆದಾಡಿಕೊಂಡ ಅಪಾರ್ಟ್‌ಮೆಂಟ್‌ ನಿವಾಸಿಗಳು, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments