ಕೇಂದ್ರ ಚುನಾವಣಾ ಆಯೋಗ ಸಭೆ

Webdunia
ಶನಿವಾರ, 11 ಮಾರ್ಚ್ 2023 (16:48 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನಿಹ ಹಿನ್ನೆಲೆ.ನಿನ್ನೆಂದಲೂ ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಬಿಡು ಬಿಟ್ಟಿದೆ.ನಗರದ ವಿಕಾಸಸೌಧದಲ್ಲಿ ರಾಜ್ಯದ ಚುನಾವಣಾ ಅಧಿಕಾರಿಗಳ ಜೊತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿತು.ರಾಜ್ಯದಲ್ಲಿ ಚುನಾವಣಾ ನಡೆಸುವ ಸಂಬಂಧ ಪೂರ್ವ ಸಿದ್ದತಾ ಸಭೆ ಇದಾಗಿದ್ದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಅಧ್ಯಕ್ಷತೆಯಲ್ಲಿ ನಡೆಯಿತು. ಇನ್ನೂ ಈ ಸಭೆಯಲ್ಲಿ 34 ಜಿಲ್ಲಾ ಚುನಾವಣಾಧಿಕಾರಿಗಳು ಸಭೆಯಲ್ಲಿ ಭಾಗಿ ಆಗಿದ್ರು.ಸಭೆಯಲ್ಲಿ ಚುನಾವಣೆಯ ಪೂರ್ವ ತಯಾರಿಗಳು,ಜನರಿಗೆ ಮತದಾನ ಮಾಡುವ ಕುರಿತು ಜಾಗೃತಿ ಬಗ್ಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ.ನಾಳೆ ಚುನಾವಣಾ ಸಿದ್ದತೆ ಕುರಿತು ಕೇಂದ್ರ ಚುನಾವಣಾ ಆಯೋಗ ಸುದ್ದಿಗೊಷ್ಠಿ ನಡೆಸಿ ಮಾಹಿತಿ ಕೊಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಪ್ರಮಾಣವಚನಕ್ಕೆ ಮನೆಯಿಂದ ಹೊರಡುವ ಮುನ್ನಾ ಈ ಕೆಲಸ ಮಾಡಲು ಮರೆಯದ ಡಿಕೆ ಶಿವಕುಮಾರ್‌

ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಬಂದಿಳಿದ ಗಣ್ಯರು ಇವರು

ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಯುಟಿ ಖಾದರ್‌, ಇದೀಗ ಸ್ಪೀಕರ್‌ ರೇಸ್‌ನಲ್ಲಿರುವವರು ಇವರೇ

Video: ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: ವಿದೇಶಿಯರು ಸೇರಿ 21 ಮಂದಿ ಸಜೀವ ದಹನ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments