Webdunia - Bharat's app for daily news and videos

Install App

ಸಿಇಟಿ ಪರೀಕ್ಷಾ ದಿನಾಂಕ ಪ್ರಕಟ

Webdunia
ಶುಕ್ರವಾರ, 3 ಜೂನ್ 2022 (19:30 IST)
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳಿಗೆ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ   CET 2022ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.  ಅಭ್ಯರ್ಥಿಗಳು ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು.  ಪ್ರವೇಶ ಪರೀಕ್ಷೆಯನ್ನು ಜೂನ್ 16, 17 ಮತ್ತು 18 ರಂದು ನಡೆಯಲಿದ್ದು, ಸರಕಾರ ಈಗಾಗಲೇ ಬೇಕಾದ ತಯಾರಿಯನ್ನು ನಡೆಸುತ್ತಿದೆ. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು CET ಹಾಲ್ ಟಿಕೆಟ್ ಗಳನ್ನು ಡೌನ್ ಲೋಡ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌: ವಿಚಾರಣಾ ನ್ಯಾಯಾಲಯದ ಮಹತ್ವದ ಆದೇಶ ರದ್ದು

ಹೀಗೆ ತಂದು ಪೂಜೆ ಮಾಡಿದ್ರೆ ಗಣೇಶ ಮೆಚ್ಚಿಕೊಳ್ತಾನಾ… ಖದೀಮರು ದೇವರನ್ನೂ ಬಿಡಲಿಲ್ಲ video

ಮುಂದಿನ ಸುದ್ದಿ
Show comments