ಸಿಇಟಿ ಫಲಿತಾಂಶ ಪ್ರಕಟ

Webdunia
ಶನಿವಾರ, 30 ಜುಲೈ 2022 (10:13 IST)
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KCET 2022 ಪರೀಕ್ಷೆಗಳ ಫಲಿತಾಂಶಗಳನ್ನು ಇಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕೆಸಿಇಟಿ 2022 ರ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್kea.kar.nic.in ಅಥವಾ cetonline.karnataka.gov.in ನಲ್ಲಿ ವೀಕ್ಷಿಸಬಹುದು. ಫಲಿತಾಂಶದ ಜೊತೆಗೆ ಮೆರಿಟ್ ಪಟ್ಟಿ ಕೂಡ ಪ್ರಕಟ. ಇಂದು ಮಧ್ಯಾಹ್ನದ ವೇಳೆಗೆ ಕೆಸಿಟಿ ಫಲಿತಾಂಶ ಪ್ರಕಟವಾಗುವುದು. ಈ ಮೊದಲು ಸಿಇಟಿ ಫಲಿತಾಂಶವನ್ನು ಜುಲೈ 17 ರಂದು ಪ್ರಕಟಿಸುವುದಾಗಿ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಆದರೆ ಸಿಬಿಎಸ್ಐ ಮತ್ತು ಐ ಪದವಿ ತರಗತಿಗಳಲ್ಲಿ ಪರೀಕ್ಷೆ ಬರೆದಿದ್ದ 12ನೇ ತರಗತಿಯ ಫಲಿತಾಂಶ ಪ್ರಕಟವಾಗುವುದು ತಡವಾಗಿ ಎಸ್ ಸಿಇಟಿ ಫಲಿತಾಂಶ ಪ್ರಕಟಣೆಯೂ ತಡವಾಯಿತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments