Publish Date: Mon, 25 Sep 2023 (17:43 IST)
Updated Date: Mon, 25 Sep 2023 (18:14 IST)
ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರಿದಿದ್ದು, ಬಿಜೆಪಿ ವತಿಯಿಂದ ವಿನೂತನ ಪ್ರತಿಭಟನೆ ಮಾಡಲಾಗಿದೆ.ಬಿಜೆಪಿ ಕಚೇರಿ ಬಳಿ ಬಿಜೆಪಿ ವತಿಯಿಂದ ಚಡ್ಡಿ ಚಳುವಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ್, ಶಾಸಕ ಬಿ. ವೈ. ವಿಜಯೇಂದ್ರ ಅವರು ಪಾಲ್ಗೊಂಡಿದ್ದಾರೆ. ಮಂಡ್ಯದ ಸಂಜಯ್ ಸರ್ಕಲ್ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಪಟಪಟಿ ಚಡ್ಡಿ ತೊಟ್ಟು ಜನ ಜೋಡಿ ಎತ್ತುಗಳ ಜೊತೆ ಮೆರವಣಿಗೆ ಮಾಡಿದ್ದಾರೆ.