ಸಿಸಿಬಿ ಕಚೇರಿಯಲ್ಲಿ ಚೈತ್ರಾ ಎನ್‌ಕ್ವೈರಿ

Webdunia
ಗುರುವಾರ, 14 ಸೆಪ್ಟಂಬರ್ 2023 (14:46 IST)
ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ. ನಿನ್ನೆ ಬಂಧನಕ್ಕೊಳಗಾದ ಚೈತ್ರಾಳನ್ನ ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದಿದ್ದು, ವಿಚಾರಣೆ ನಡೆಸಲಿದ್ದಾರೆ. CCB, ACP ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ.. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾದರಿಯಲ್ಲೆ ಹಲವರಿಗೆ ವಂಚನೆ ಮಾಡಿರುವ ಸಾಧ್ಯತೆ ಹಿನ್ನೆಲೆ ಎಲ್ಲಾ ಆಯಾಮದಲ್ಲಿಯೂ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಎಎಪಿ ವಿರುದ್ಧ ಮತ್ತೆ ಸಿಡಿದೆದ್ದ ಸಂಸದ ರಾಘವ್ ಚಡ್ಡಾ: ಇದು ಟ್ರೈಲರ್‌ ಅಷ್ಟೇ

ಮದುವೆ ಪ್ರವಾಸಕ್ಕಾಗಿ ಒಂದು ಟ್ರೈನ್‌ ಅನ್ನೇ ಬುಕ್ ಮಾಡಿದ ಕುಟುಂಬ, ಸಂಭ್ರಮದ ಕ್ಷಣ ಇಲ್ಲಿದೆ

ಇಚ್ಚೆಗೆ ವಿರುದ್ಧವಾಗಿ ಮದುವೆ, ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಸಹಕರಿಸಿದ್ದ ಪೊಲೀಸ್‌ ಸಸ್ಪೆಂಡ್‌

ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ: ಆರ್.ಅಶೋಕ್

ಮನೆ ಹೊರಗಡೆ ಹಾಕಿದ್ದ ಬಲ್ಬ್‌ ಎಸ್ಕೇಪ್ ಮಾಡಲು ಖದೀಮರ ಮಾಸ್ಟರ್ ಪ್ಲಾನ್ ನೋಡಿ, Video

ಮುಂದಿನ ಸುದ್ದಿ
Show comments