ಚಾಮರಾಜನಗರ: ಕಾಡು ಹಂದಿಗೆ ಹೊಂಚು ಹಾಕಿದ ಮೂವರು ಪೊಲೀಸರ ಅತಿಥಿ

Sampriya
ಗುರುವಾರ, 30 ಜನವರಿ 2025 (17:16 IST)
ಚಾಮರಾಜನಗರ: ಕಾಡುಹಂದಿ ಬೇಟೆಗೆ ಹೊಂಚು ಹಾಕಲು ಹೋಗಿದ್ದ ಮೂವರು ಖಾಕಿ ಸೆರೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.

ಬಂಧಿತರನ್ನು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ಇವರುಗಳನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ ಎರಡು ನಾಡ ಬಂದೂಕು, ಆರು ಸಜೀವ ಕಾಟ್ರೇಜ್‌ಗಳು, ಕಬ್ಬಿಣದ ಬಾಲ್ಸ್, ಕಾರು ಮತ್ತು ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments