Webdunia - Bharat's app for daily news and videos

Install App

ನ.19 ರಿಂದ 3 ದಿನ ಕಾಲ ಮಳೆ ಸಾಧ್ಯತೆ

Webdunia
ಬುಧವಾರ, 15 ನವೆಂಬರ್ 2023 (15:44 IST)
ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಜ್ಯಾದ್ಯಂತ ಒಣಹವೆ ಇದೆ, ವಿಜಯಪುರದಲ್ಲಿ 15.5 ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments