Daily Horoscope

ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ

Webdunia
ಗುರುವಾರ, 12 ಅಕ್ಟೋಬರ್ 2023 (19:46 IST)
ಸಿಲಿಕಾನ್ ಸಿಟಿ ಬೆಂಗಳೂರಿಗೆ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ನಿರೀಕ್ಷೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments