Publish Date: Monday, 13 July 2020 (20:18 IST)
Updated Date: Monday, 13 July 2020 (20:20 IST)
ಕೊರೊನಾ ವೈರಸ್ ಹರಡುತ್ತಿರುವುದಕ್ಕೆ ಬ್ರೇಕ್ ಹಾಕಲು ಸಿಎಂ ಮತ್ತೆ ಲಾಕ್ ಡೌನ್ ಮೊರೆ ಹೋಗಿದ್ದಾರೆ.
ಆದರೆ ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ ಒಂದು ವಾರ ಮಾತ್ರ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಹೀಗಂ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಡೆಡ್ಲಿ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಲಾಗುತ್ತಿದೆ. ಜನರು ಆತಂಕ ಪಡಬಾರದು, ವದಂತಿಗಳನ್ನು ನಂಬಬಾರದು ಎಂದು ಸಿಎಂ ಹೇಳಿದ್ದಾರೆ.