Webdunia - Bharat's app for daily news and videos

Install App

ಮಕ್ಕಳ ಕಳ್ಳರು ಎಂಬ ವದಂತಿಗೆ ಬಲಿ

Webdunia
ಶನಿವಾರ, 8 ಅಕ್ಟೋಬರ್ 2022 (15:50 IST)
ಮಕ್ಕಳ ಕಳ್ಳರಿದ್ದಾರೆ ಎಂಬ ವದಂತಿಗೆ ಒಬ್ಬನ ಪ್ರಾಣವೇ ಹಾರಿ ಹೋಗಿದೆ.‌ ಇನ್ನೊಂದು ಕಡೆ ಈ ಸಾವಿಗೆ ಲಾಕಪ್‌ಡೆತ್ ಕಾರಣ ಎಂಬ ಅನುಮಾನ ಕಾಡಿತ್ತು. ಸದ್ಯ ಸಿಸಿಟಿವಿ ದೃಶ್ಯ ಪ್ರಕರಣದ ಅಸಲಿ ಸತ್ಯವನ್ನ ಬಿಚ್ಚಿಟ್ಟಿದೆ. ರಾಮಮೂರ್ತಿ ನಗರದ ಜನ ಭಾಷೆ ಬಾರದಿದ್ದವನನ್ನು ಹಿಡಿದು ಮಕ್ಕಳ ಕಳ್ಳ ಎಂದು ಗುಂಪು ಕಟ್ಟಿ ಹೊಡೆದು ಪೊಲೀಸರಿಗೆ ಒಪ್ಪಿಸಿದ ಮೇಲೆ ಆತ ಕೆ ಆರ್ ಪುರಂ ಬಳಿ ಶವವಾಗಿ ಪತ್ತೆಯಾಗಿದ್ದ.
ರಾಮಮೂರ್ತಿ ನಗರ ಪೊಲೀಸರು ವಿಚಾರಣೆ ನಡೆಸಿದಾಗ ಆತ ಮೂಲತಃ ಜಾರ್ಖಂಡ್ ಮೂಲದವನಾಗಿದ್ದ. ಸಿಲಿಕಾನ್‌ ಸಿಟಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದು, ರಾಮಮೂರ್ತಿ ನಗರದಲ್ಲೆ ವಾಸವಾಗಿದ್ದ ಎಂಬುದು ಗೊತ್ತಾಗಿತ್ತು, ಇನ್ನು ಠಾಣೆಯಲ್ಲಿ ಈ ಬಗ್ಗೆ ದೂರು ನೀಡುವಂತೆ ಪೊಲೀಸರು ಕೇಳಿದಾಗ ಸಂಜಯ್ ಬೇಡ ಎಂದಿದ್ದನಂತೆ. ಜೊತೆಗೆ ಠಾಣೆಯಿಂದ ನಡೆದುಕೊಂಡೆ ಹೋಗಿದ್ದಾನೆ. ಇದಕ್ಕೆ ಸಿಸಿಟಿವಿ ಕೂಡ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಟ್ ಮ್ಯಾನ್ ಸೂಪರ್ ಹೀರೋ ಆಗಿ ಬದಲಾದ ರಾಹುಲ್ ಗಾಂಧಿ: ದೆಹಲಿಯಲ್ಲಿ ಪೋಸ್ಟರ್ ವೈರಲ್

ಮಾನಸಿಕ ಅಸ್ವಸ್ಥನೊಬ್ಬ ಬಾಲಕಿ ಬಳಿ ಬಂದಾಗ ಎಲ್ಲರಿಗೂ ಗಾಬರಿ.. ಆದರೆ ಮುಂದಾಗಿದ್ದು ನಿಜಕ್ಕೂ ಶಾಕಿಂಗ್ video

ರೀಲ್ಸ್ ಮಾಡಕ್ಕೆ ಬೇರೆ ಜಾಗ ಸಿಕ್ಕಿಲ್ವಾ ನಿಂಗೆ.. ದುಸ್ಸಾಹಸ ಮಾಡಿದ ಮಗಳಿಗೆ ಮುಖ ಮೂತಿ ನೋಡದೇ ಹೊಡೆದ ಅಮ್ಮ Video

ರಾಹುಲ್ ಗಾಂಧಿ ನೋಡಿದ್ರೆ ಮೋದಿ ಭಾರತವನ್ನು ಅದಾನಿಗೆ ಅಡವಿಟ್ಟಿದ್ದಾರೆ ಅಂತಾರೆ, ಡಿಕೆಶಿ ಅದಾನಿ ಜೊತೆಗೇ ಮೀಟಿಂಗ್: ನೆಟ್ಟಿಗರ ಟಾಂಗ್

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments