Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇನ್ಮುಂದೆ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಓದುವುದು ಕಡ್ಡಾಯ..!

ಇನ್ಮುಂದೆ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಓದುವುದು ಕಡ್ಡಾಯ..!
ಚೆನ್ನೈ , ಮಂಗಳವಾರ, 6 ಜೂನ್ 2017 (17:07 IST)
ಇನ್ಮುಂದೆ ಸರ್ಕಾರಿ ನೌಕರರು ತಮ್ಮ ಮಕ್ಕಳಿಗೆ ಸರಕಾರಿ ಶಾಲೆಯಲ್ಲಿಯೇ ಶಿಕ್ಷಣವನ್ನು ಕೊಡಿಸುವುದು ಕಡ್ಡಾಯವಾಗಿದೆ ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಹೇಳಿದ್ದಾರೆ.
 
ಸರಕಾರಿ ಉದ್ಯೋಗದಲ್ಲಿರುವ ನೌಕರರು ತಮ್ಮ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
 
ಸರಕಾರಿ ನೌಕರರೇ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುವುದು ಸರಿಯಲ್ಲ. ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಂತೆ ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು.
 
ಸರಕಾರಿ ಶಾಲೆಗಳಲ್ಲಿ ಉತ್ತಮ ಮೂಲಭೂತ ಸೌಕರ್ಯಗಳಿಲ್ಲ ಎಂದು ದೂರಲಾಗುತ್ತಿದೆ. ಉತ್ತಮ ಸೌಕರ್ಯಗಳನ್ನು ಒದಗಿಸಿದರೂ ಶಾಲೆಗೆ ಬರುವ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉಡುಪಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗಳು ಅರೆಸ್ಟ್