Daily Horoscope

ಕಾಂಗ್ರೆಸ್ ವಿರುದ್ಧ ಸಿಟಿ ರವಿ ವಾಗ್ದಾಳಿ

Webdunia
ಬುಧವಾರ, 22 ನವೆಂಬರ್ 2023 (14:03 IST)
ಕಾಂಗ್ರೆಸ್ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹಣ ಕೊಡಬೇಕು ಅನ್ನೋ ವಿಚಾರವಾಗಿ ನನಗೆ ಗೊತ್ತಿಲ್ಲ.ಕಾಂಗ್ರೆಸ್ ನಲ್ಲಿ ಪುಕ್ಸಟ್ಟೆ ಸಿಗೋದಿಲ್ಲ ಅಂತ ಕಾಂಗ್ರೆಸ್ ಕಾರ್ಯಕರ್ತರೇ ಮಾತಾಡ್ತಾರೆ.ಅದನ್ನ ಹರಾಜ್ ಹಾಕುವ ಕೆಲಸ ಮಾಡುತ್ತಿರಬಹುದು ಎಂದು ಸಿಟಿ ರವಿ ಹೇಳಿದ್ದಾರೆ.
 
ಮೂಲ ಕಡತ ನಾಪತ್ತೆ ವಿಚಾರವಾಗಿ ಈಶ್ವರಪ್ಪ ಅವರು ಒಂದು ಮಾತು ಹೇಳಿದ್ರು.ರಾಜ್ಯಪಾಲರ ಸಹಿ ಇಲ್ಲದ ಇಲ್ಲದ ಆದೇಶ ಅಂತ ಹಾಗೆ ಆಯೋಗದ ಅಧ್ಯಕ್ಷರ ಸಹಿ ಇಲ್ಲದ ವರದಿ ಇದಾಗಿದೆ.ರಿಸರ್ವ್ ಬ್ಯಾಂಕ್ ಅಧ್ಯಕ್ಷರ ಸಹಿ ಇಲ್ಲದ ನೋಟ್ ತರ ಈ ವರದಿ ಆಗಿದೆ.ತುಳಿತಕ್ಕೊಳಗಾದ ಜನರಿಗೆ ನ್ಯಾಯ ಸಿಗಬೇಕು ಅನ್ನೋದು ನಮ್ಮ ಪಕ್ಷದ ಆಶಯವಾಗಿದೆ.

ಅವಕಾಶ ವಂಚಿತ ಸಮಾಜ ಇದೆ, ಅಂತ ಸಮಾಜಕ್ಕೆ ಶೇ. 50 ರಷ್ಟು ಮೀಸಲಾತಿ ಸಿಗಬೇಕು ಅನ್ನೋದು ನನ್ನ ಅಭಿಪ್ರಾಯ.ಹೊರಗೆ ತೋರ್ಪಡಿಕೆಗೆ ಮಾತಾಡ್ತಿಲ್ಲ.ಅನೇಕ ನಾಮಿನೇಟ್ ಮಾಡಿರೋದೆಲ್ಲ ಸಣ್ಣ ಸಮುದಾಯಕ್ಕೆ ನೀಡಲಾಗಿದೆ.ನಾನು ನಮ್ಮ ಪಕ್ಷದ ವೇದಿಕೆಯಲ್ಲಿ ಅದೇ ವಿಚಾರ ಚರ್ಚೆ ಮಾಡಿದ್ದೇನೆ.ವಿಧಾನಪರಿಷತ್ ಚುನಾವಣೆ, ಎಲ್ಲಾ ಹುದ್ದೆಗಳಲ್ಲೂ ಮೀಸಲಾತಿ ಸಿಗಲಿ ಅಂತ ಒಂದು ನಿರ್ಧಾರಕ್ಕೆ ಬರಬೇಕು ಎಂದು ಸಿಟಿ ರವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments