ಟಾಸ್ಕ್ ಫೋರ್ಸ್ ಸಭೆಯಲ್ಲಿ ಅಧಿಕಾರಿಗಳ ಮೇಲೆ ಫುಲ್ ಗರಂ ಆದ ಸಿಎಂ. ಕಾರಣವೇನು ಗೊತ್ತಾ?

Webdunia
ಮಂಗಳವಾರ, 14 ಜುಲೈ 2020 (12:29 IST)
ಬೆಂಗಳೂರು : ಕೊವಿಡ್ ಕೇರ್ ಸೆಂಟರ್ ನ ಬೆಡ್ ಗಳ ವಿಚಾರಕ್ಕೆ ಸಂಬಂಧಿಸಿದಂತೆ  ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರಿನ ಬಿಐಇಸಿಯ ಕೊವಿಡ್ ಕೇರ್ ಸೆಂಟರ್ ನ ಬೆಡ್ ಗಳನ್ನು ಬಾಡಿಗೆಗೆ ತಂದಿದ್ದು ಏಕೆ?  ನನ್ನ ಗಮನಕ್ಕೆ ತರದೆ ಅಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದೇಕೆ? 2 ತಿಂಗಳಲ್ಲಿ ಬೆಡ್ ಗಳಿಗೆ ಎಷ್ಟು ಬಾಡಿಗೆ ಕೊಡಬೇಕಾಗುತ್ತದೆ? ಆ್ಯಂಬುಲೆನ್ಸ್ ಖರೀದಿಸಲು ಹೇಳಿದ್ರೂ ಇನ್ನೂ ಏಕೆ ಖರೀದಿ ಮಾಡಿಲ್ಲ ಎಂದು ಟಾಸ್ಕ್ ಫೋರ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ ಎನ್ನಲಾಗಿದೆ.

ಅಲ್ಲದೇ ಕೊವಿಡ್ ಕೇರ್ ಸೆಂಟರ್ ಬೆಡ್ ಗಳನ್ನು ಬಾಡಿಗೆ ಬದಲು ಬೆಡ್ ಗಳನ್ನು ಖರೀದಿಸಿ, ಬಳಿಕ ಅವುಗಳನ್ನು ಬೇರೆಯದಕ್ಕೆ ಬಳಸಿ. ಇನ್ನೊಮ್ಮೆ ಸಭೆ ಕರೆಯೋ ವೇಳೆಗೆ ಎಲ್ಲ ಸಮಸ್ಯೆಗಳು ಬಗೆಹರಿಯಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲರೆದುರೆ ಮೈಮರೆತ ಜೋಡಿ, ಮೆಟ್ರೋ ಪ್ರಯಾಣಿಕರಿಗೆ ಇರುಸು ಮುರುಸಾದ ಯುವ ಜೋಡಿಗಳ ಪ್ರಣಯ

ಮಂಗಳೂರು ಜೈಲಿನಲ್ಲಿ 12ಅಡಿ ಎತ್ತರದ ಬೇಲಿ, ಇದರ ಹಿಂದಿದೆ ಈ ಉದ್ದೇಶ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಮುಂದಿನ ಸುದ್ದಿ
Show comments