ಸಿದ್ದಗಂಗಾ ಶ್ರೀ ಹೆಸರಲ್ಲಿ ಯೋಜನೆ ಘೋಷಣೆ ಮಾಡಿದ ಸಿಎಂ!

Webdunia
ಗುರುವಾರ, 31 ಜನವರಿ 2019 (19:58 IST)
ನಡೆದಾಡುವ ದೇವರು ಖ್ಯಾತಿಯ ಡಾ. ಶಿವಕುಮಾರ ಸ್ವಾಮೀಜಿಯವರ ಹೆಸರು ಅಮರವಾಗಿ ಉಳಿಸಲು ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಯೋಜನೆಗಳ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದ್ದು, ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದರು.

ತುಮಕೂರು ಸಿದ್ದಗಂಗೆಯ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆದ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಮಾರಸ್ವಾಮಿ, ಸಿದ್ದಗಂಗಾ ಶ್ರೀಗಳು ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಅಪಾರವಾಗಿದೆ. ಶ್ರೀಗಳ ಸೇವೆ ಬಗ್ಗೆ ಪದ ಬಳಕೆ ಮಾಡುವ ಶಕ್ತಿ ನಮಗಿಲ್ಲ ಎಂದರು.

ಸ್ವಾಮೀಜಿಯವರು ಜನಿಸಿದ ಮಾಗಡಿ ತಾಲ್ಲೂಕು ವೀರಾಪುರ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಘೋಷಿಸಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಮುಂದಿನ ಸುದ್ದಿ
Show comments