ಸ್ವಾಮೀಜಿ ಮೇಲೆ ಸಿಡಿಮಿಡಿಗೊಂಡ ಸಿಎಂ

Webdunia
ಗುರುವಾರ, 26 ಜನವರಿ 2023 (19:01 IST)
ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮನಿಗೊಂಡಿದ್ದಾರೆ. ಹೌದು ಇಂದು ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಲೋಕಾರ್ಪಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರು ಸಹ ಪಾಲ್ಗೊಂಡಿದೆ ಸಮಯದಲ್ಲಿ ಮೈಕ್ ನಲ್ಲಿ ಮಾತನಾಡಿದ ಸ್ವಾಮೀಜಿ ಕೇವಲ ಆಶ್ವಾಸನೆಯನ್ನು ಕೊಡುವ ಮುಖ್ಯಮಂತ್ರಿಗಳು ನೀವಾಗಬಾರದು  ಬೆಂಗಳೂರು ನಗರದಲ್ಲಿ ಮಳೆ ಬಂದ ಪ್ರವಾಹ ಸೃಷ್ಟಿಯಾಗಿತ್ತು ಅಧಿಕಾರಿಗಳಿಗೆ ಮನವರಿಕೆ ಆಗುತ್ತಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದಾರೆ ಇದೇ ಸಮಯದಲ್ಲಿ ಸಿಡಿಮಿಡಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ  ಕಸಿದುಕೊಂಡು ಸ್ವಾಮೀಜಿ ಅವರಿಗೆ ಉತ್ತರ ನೀಡಿ ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದಾರೆ, ಹತ್ತುವರಿ ತೆಲುಗು ಮಾಡುವ ಮೂಲಕ ಆದಷ್ಟು ಬೇಗ ರಾಜ ಕಾಲುವೆಗಳ ಕೆಲಸ ಪೂರ್ಣ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲಾ ಅನುದಾನವನ್ನು ಸಹ ಸರ್ಕಾರದಿಂದ ಕೊಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಮುಂದಿನ ಸುದ್ದಿ
Show comments