ಸಿಎಂ ಬೊಮ್ಮಾಯಿ‌ ಮೋಹನ್ ದಾಸ್ ಪೈ ಭೇಟಿ

Webdunia
ಭಾನುವಾರ, 25 ಸೆಪ್ಟಂಬರ್ 2022 (21:05 IST)
ಸಿಎಂ ಬಸವರಾಜ ಬೊಮ್ಮಾಯಿ‌ಯನ್ನು ಉದ್ಯಮಿ ಮೋಹನ್ ದಾಸ್ ಪೈ ಭೇಟಿಯಾಗಿ ಮಾತುಕತೆ ನಡೆಸಿದ್ರು. ಸಿಎಂ ರೇಸ್ ಕೋರ್ಸ್​​​​ನ ಸರ್ಕಾರಿ ನಿವಾಸದಲ್ಲಿ ಇಬ್ಬರು ಮಾತುಕತೆ ನಡೆಸಿದ್ದಾರೆ. ಮೋಹನ್ ದಾಸ್ ಪೈ ಇತ್ತೀಚೆಗೆ ಬೆಂಗಳೂರಿನ ಮೂಲ ಸೌಕರ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಟ್ವೀಟ್ ಮೂಲಕ ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಇಂದು ಮೋಹನ ದಾಸ್ ಪೈ ಜೊತೆಗೆ ಸಿಎಂ ಮಾತುಕತೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಮುಂದಿನ ಸುದ್ದಿ
Show comments