ಅಪ್ಪು ನೆನೆದ ಸಿಎಂ ಬೊಮ್ಮಾಯಿ

Webdunia
ಶನಿವಾರ, 29 ಅಕ್ಟೋಬರ್ 2022 (15:22 IST)
ನಗುಮೊಗದ ಸರದಾರ ಪುನೀತ್​ ರಾಜ್​ಕುಮಾರ್​ ಪುಣ್ಯಸ್ಮರಣೆ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ ಅಪ್ಪುರನ್ನು ನೆನೆದಿದ್ದಾರೆ. ಟ್ವೀಟ್​ ಮೂಲಕ ಸಂದೇಶ ರವಾನಿಸಿರುವ ಅವರು, ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾಕ್ಟರ್ ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಮುಂದಿನ ಸುದ್ದಿ
Show comments