Webdunia - Bharat's app for daily news and videos

Install App

ಹೈಕಮಾಂಡ್ ನಿರ್ಧಾರವೇ ಅಂತಿಮ: ನಿರ್ಗಮನದ ಬಗ್ಗೆ ಸಿಎ ಬಿಎಸ್ ವೈ ಸುಳಿವು

Webdunia
ಬುಧವಾರ, 21 ಜುಲೈ 2021 (10:39 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ತ್ಯಾಗ ಮಾಡುವ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.


ಈ ಮೊದಲಿನಿಂದಲೂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎನ್ನುತ್ತಲೇ ಬಂದಿದ್ದಾರೆ. ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಈ ನಡುವೆ ಯಡಿಯೂರಪ್ಪ ಪದತ್ಯಾಗ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ವಿವಿಧ ಮಠಾಧೀಶರು, ಲಿಂಗಾಯತ ಸಮುದಾಯ ಬೆಂಬಲ ಸೂಚಿಸಿದೆ. ಆದರೆ ಬಿಎಸ್ ವೈ ಈ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದೇ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ರಣಭೀಕರ ಮಳೆಗೆ 15ಮಂದಿ ಸಾವು, 7ಮಂದಿ ಮಿಸ್ಸಿಂಗ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್‌: ಬಿಜೆಪಿ ನಾಯಕ ಬ್ರಿಜ್ ಭೂಷಣ್‌ ಸಿಂಗ್‌ಗೆ ಬಿಗ್ ರಿಲೀಫ್‌

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಮುಂದಿನ ಸುದ್ದಿ
Show comments