Webdunia - Bharat's app for daily news and videos

Install App

ಸಿಎಂ ಬಿ.ಎಸ್.ವೈ ಬದಲಾಗ್ತಾರೆ : ಯಾವಾಗ ಗೊತ್ತಾ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (19:58 IST)
ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನು ಬದಲಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಈ ನಡುವೆ ತೀವ್ರಗೊಂಡಿರುವ ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೇ ಕಾರಣ ಇದ್ದರೂ ಸಿಎಂ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ.

ಸರಕಾರದ ಅವಧಿ ಪೂರ್ಣ ಆಗೋವರೆಗೂ ಸಿಎಂ ಆಗಿ ಬಿಎಸ್ವೈ ಇರ್ತಾರೆ ಎಂದು ಕಟೀಲ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದೂ ಮೇ್ಛಾವಣಿ ಬಿದ್ದು ಗಾಯಗೊಂಡ ಮಹಿಳೆ, ಆಘಾರಕಾರಿ ವಿಡಿಯೋ

ಅನಾರೋಗ್ಯದಿಂದ ಸಾರ್ವಜನಿಕರಿಂದ ದೂರ ಉಳಿದಿರುವ ಇಂದು ಬಾಲ್ಕನಿಯಲ್ಲಿ ಕಂಡಿದ್ದು ಹೀಗೆ

ಕೇರಳ, ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇದೇ ಕಾರಣ

ಪೇಮೆಂಟ್ ಸಿಕ್ಕಿಲ್ಲ ಎಂದು ಖಾತೆ ಹಂಚಿಕೆಯಾಗಿಲ್ವಾ: ಆರ್ ಅಶೋಕ್ ಟಾಂಗ್

ದೇಶವನ್ನೇ ಬೆಚ್ಚಿಬೀಳಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಊಹಿಸಲಾಗದ ಬದಲಾವಣೆ

ಮುಂದಿನ ಸುದ್ದಿ
Show comments