Publish Date: Sat, 02 May 2020 (10:27 IST)
Updated Date: Sat, 02 May 2020 (10:28 IST)
ಬೆಂಗಳೂರು : ಕೊರೊನಾ ಪೀಡಿತ ಜಿಲ್ಲೆಗಳ ಜತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಬಿಎಸ್ ಯಡಿಯೂರಪ್ಪ ಜಿಲ್ಲೆಗಳ ಜನಪ್ರತಿನಿಧಿ, ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರು, ಮೈಸೂರು, ವಿಜಯಪುರ, ಬೆಳಗಾವಿ, ಕಲಬುರಗಿ, ದಕ್ಷಿಣ ಕನ್ನಡ , ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಕೊರೊನಾ ನಿಯಂತ್ರಣ ಕುರಿತು ಸಿಎಂ ಬಿಎಸ್ ವೈ ಚರ್ಚೆ ನಡೆಸಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.