Publish Date: Sat, 10 Feb 2018 (12:01 IST)
Updated Date: Sat, 10 Feb 2018 (12:03 IST)
ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ.
ಈಚೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಕುತೂಹಲ ಕೆರಳಿಸಿದ್ದ ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಿಢೀರ್ ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ನಾನು ಅಣ್ಣ ತಮ್ಮನಿದ್ದಂತೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.