ಇಂದಿನ ಬಜೆಟ್ ನಲ್ಲಿ ಜೀವನ ಚೈತ್ರ ಯಾತ್ರೆ ಯೋಜನೆಯಡಿ ತೀರ್ಥಕ್ಷೇತ್ರ ದರ್ಶನಕ್ಕೆ ಅವಕಾಶ ಮಾಡಕೊಡಲಾಗುವುದು . 60 ವರ್ಷ ಮೀರಿದ ಬಡತನ ರೇಖೆಗಿಂತ ಕೆಳಗಿರುವವರಿಗೆ ಜೀವನ ಚೈತ್ರ ಯಾತ್ರೆ ಯೋಜನೆಯಡಿ ತೀರ್ಥಕ್ಷೇತ್ರ ದರ್ಶನ ಮಾಡಿಸಲಾಗುವುದು.
ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ರೈಲ್ವೆ ಇಲಾಖೆ ಸಹಯೋಗದಡಿ ಯೋಜನೆ ಅನುಷ್ಠಾನ ಮಾಡಲಿದ್ದು, ಜೀವನ ಚೈತ್ರ ಯಾತ್ರೆ ಯೋಜನೆಗೆ 20 ಕೋಟಿ ಮೀಸಲಿಡಲಾಗುವುದು.