ಆಸ್ಪತ್ರೆ ನಿರ್ಮಾಣಕ್ಕೆ ಬರೋಬ್ಬರಿ ಇಪ್ಪತ್ತು(20) ಕೋಟಿ ಕೊಟ್ಟ ಸಿಎಂ ಬಸವರಾಜ್ ಬೊಮ್ಮಾಯಿ ...!!!

Webdunia
ಶುಕ್ರವಾರ, 22 ಜುಲೈ 2022 (18:56 IST)
ಆಸ್ಪತ್ರೆ ಅನುದಾನಕ್ಕೆ ಇಪ್ಪತ್ತು(20) ಕೋಟಿ ಕೊಟ್ಟ ಸಿಎಂ ಬಸವರಾಜ್ ಬೊಮ್ಮಾಯಿ ...!!!ಡಿಎಂಎಫ್ ಅನುದಾನದಲ್ಲಿ ಕಂಪ್ಲಿ ಮತ್ತು ಕುರುಗೋಡು ಪಟ್ಟಣದಲ್ಲಿ ನೂರು (100) ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ತಲಾ ಇಪ್ಪತ್ತು(20) ಕೋಟಿ ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ...ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಜನಪ್ರಿಯ ನಾಯಕರಾದ ಶ್ರೀ ಟಿ ಎಚ್ ಸುರೇಶ್ ಬಾಬುರವರು  ಅನುದಾನ ಮಂಜೂರಾತಿಗೆ ಸಹಕರಿಸಿದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾರಿಗೆ ಸಚಿವರಾದ ಶ್ರೀ ಬಿ ಶ್ರೀರಾಮುಲು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಸುಧಾಕರ ರವರಿಗೆ ಕಂಪ್ಲಿ ವಿಧಾನಸಭಾ ಕ್ಷೇತ್ರದ  ಜನತೆಯ ಪರವಾಗಿ ಧನ್ಯವಾದವನ್ನು ತಿಳಿಸಿದರು ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ಹಾಗೂ ಮಂಡಲ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments