Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರು ಉತ್ತರ ತಾಲ್ಲೂಕ್ಕಿನ ದಾಸನಪುರ ಹೋಬಳಿಗೆ ಸೇರಿದ ಮಾಚೋಹಳ್ಳಿ ಟ್ರೀಪಾರ್ಕ್ ಉದ್ಘಾಟಿಸಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅರಣ್ಯ ಸಚಿವ ಉಮೇಶ್ ಕತ್ತಿ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ ಎನ್. ಜೀವರಾಜ್, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.