ಸ್ವಾಮೀಜಿಗೆ ಸ್ಪೀಕರ್ ಪೂಜೆ, ಸಿಎಂ ಕುಮಾರಸ್ವಾಮಿಯಿಂದ ಮನೆಯಲ್ಲೇ ಚಂಡಿಕಾ ಪಾರಾಯಣ!

Webdunia
ಶುಕ್ರವಾರ, 8 ಜೂನ್ 2018 (10:07 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಂದ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪೂಜೆ, ಪುನಸ್ಕಾರಗಳಲ್ಲಿ ಬ್ಯುಸಿಯಾಗಿದ್ದಾರೆ.

ಸಿಎಂ ಕುಮಾರಸ್ವಾಮಿ ಇಂದು ಯಾವುದೇ ಅಧಿಕೃತ ಕಾರ್ಯಕ್ರಮಗಳಿಟ್ಟುಕೊಳ್ಳದೇ ತಮ್ಮ ಮನೆಯಲ್ಲಿ ಚಂಡಿಕಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆದ ಮೇಲೆ ವಾರಕ್ಕೊಮ್ಮೆ ಎಂಬಂತೆ ಕುಮಾರಸ್ವಾಮಿ ಮನೆಯಲ್ಲಿ ಪೂಜೆ ನಡೆಯುತ್ತಿದೆ.

ಇನ್ನೊಂದೆಡೆ ಹಿಂದೆ ಸಚಿವರಾಗಿದ್ದಾಗ ಮೂಢ ನಂಬಿಕೆ ವಿರೋಧಿ ಮಾತನಾಡಿದ್ದ ಸ್ಪೀಕರ್ ರಮೇಶ್ ಕುಮಾರ್ ತಮ್ಮ ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದ ಚಿಕ್ಕಮಗಳೂರಿನ ಗೌರಿಗದ್ದೆ ಬಳಿಯ ಆಶ್ರಮದ ವಿನಯ್ ಗುರೂಜಿ ಕಾಲಿಗೆ ಬಿದ್ದು, ಪಾದ ಪೂಜೆ ಮಾಡಿದ್ದಾರೆ. ಅಂತೂ ನಾಯಕರ ದೈವ ಭಕ್ತಿ ಜೋರಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ, ಸಾಹಸಸಿಂಹ ಸಿನಿಮಾದ ಡೈರೆಕ್ಟರ್‌ ಜೊ ಸೈಮನ್ ಇನ್ನಿಲ್ಲ

ಕಾಲೇಜಿನಲ್ಲಿ ಪ್ರೇಮಿಗಳ ದಿನಾಚರಣೆ, ಸ್ಥಳಕ್ಕೆ ಬಂದ ಬಜರಂಗದಳದ ಕಾರ್ಯಕರ್ತರು ಮಾಡಿದ್ದೇನು

ರೌಡಿಶೀಟರ್‌ ಕೊಲೆ ಪ್ರಕರಣ, ಒಂದು ದಿನದ ಮಟ್ಟಿಗೆ ಬೈರತಿ ಬಸವರಾಜ್‌ಗೆ ರಿಲೀಫ್‌ ಸಿಕ್ಕಿದ್ದೇಗೆ

ಕರೂರ್ ದುರಂತದ ಬಳಿಕ ವಿಜಯ್ ರ್ಯಾಲಿಯಲ್ಲಿ ಇಂದು ಮತ್ತೊಂದು ಸಾವು

ವಿರೋಧ ಪಕ್ಷದ ವೈಫಲ್ಯ ಆಡಳಿತ ಪಕ್ಷಕ್ಕೆ ಸಿಕ್ಕಿದೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments