ನಾಳೆ ಸಿಎಂ ಸಭೆ..!

Webdunia
ಸೋಮವಾರ, 1 ಆಗಸ್ಟ್ 2022 (18:46 IST)
ಬೆಂಗಳೂರು  ಸೇರಿದಂತೆ ರಾಜ್ಯದ ಹಲವು ಕಡೆ ವ್ಯಾಪಕ ಮಳೆಯಾಗುತ್ತಿದೆ ಈ ಬಗ್ಗೆ  ಅಗತ್ಯ ಕ್ರಮಗಳ ಕುರಿತು ನಾಳೆ ಸಿಎಂ ಬೊಮ್ಮಾಯಿ ಸಭೆ ನಡೆಸಲಾಗುವುದು ಎಂದ್ರು.. ಈ ಬಗ್ಗೆ  ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಳೆ ಅನಾಹುತ ಹಾಗೂ ಮಂಕಿಪಾಕ್ಸ್ ಆತಂಕದ ಕುರಿತು ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದ್ರು,ಇನ್ನೂ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments