Webdunia - Bharat's app for daily news and videos

Install App

ಭುವನೇಶ್ವರಿಗೆ ಸಿಎಂ ಪುಷ್ಪ ನಮನ

Webdunia
ಮಂಗಳವಾರ, 1 ನವೆಂಬರ್ 2022 (16:12 IST)
ಪ್ರತಿ ವರ್ಷದಂತೆ ನವೆಂಬರ್ 1ರಂದು ಪ್ರಪಂಚದಾದ್ಯಂತ ಇರುವ ಕನ್ನಡಿಗರೆಲ್ಲರು ಸಂಭ್ರಮಿಸುವ ದಿನ. 1956 ನವೆಂಬರ್ 1ರಂದು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವಾಗಿ ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯವಾಗಿ ಘೋಷಣೆಯಾದ ಈ ಪರ್ವದಿಂದ ಸಂಕೇತವಾಗಿ ಅಂದಿನಿಂದ ಕನ್ನಡಿಗರೆಲ್ಲರೂ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಸಿಎಂ ಬಸವರಾಜ್​​​ ಬೊಮ್ಮಾಯಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯರಾದ  ಬಸವರಾಜ ಹೊರಟ್ಟಿ, ಗೋವಿಂದರಾಜು, ಶಾಸಕ ರಿಜ್ವಾನ್ ಅರ್ಷದ್,  ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments