ಬಂದ್ ಮಾಡಬೇಡಿ ಸಿಎಂ ಮನವಿ

Webdunia
ಬುಧವಾರ, 29 ಡಿಸೆಂಬರ್ 2021 (19:03 IST)
ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ ಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
 
ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ನಾವು ಈಗಾಗಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ.
ಮಾಧ್ಯಮಗಳ ಮೂಲಕ ಮನವಿ ಮಾಡುತ್ತಿದ್ದೇನೆ, ದಯಮಾಡಿ ಬಂದ್​​ ಕರೆಯನ್ನು ಕೈ ಬಿಡಿ. ಈಗಾಗಲೇ ಕೋವಿಡ್​​ ಸಮಸ್ಯೆ ಎದುರಾಗಿದೆ . ಹೀಗಾಗಿ ಬಂದ್​ ಮಾಡಿ ಮತ್ತಷ್ಟು ಸಮಸ್ಯೆ ಮಾಡಬೇಡಿ ಎಂದು ಹೇಳಿದರು.
 
ಎಂಇಎಸ್​ ಬ್ಯಾನ್​ ಮಾಡುವ ಬಗ್ಗೆ ನಾವು ಕಾನೂನಾತ್ಮಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಈ ಮನವಿಯ ಬಳಿಕವೂ ಬಲವಂತದ ಬಂದ್ ಗೆ ಮುಂದಾದ್ರೆ ಅಲ್ಲಿಯೇ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments